ಕಣ್ಣು ಉರಿ ಸಮಸ್ಯೆ ಕಾಡುತ್ತಿದೆಯಾ? ಹಾಗಿದ್ರೆ ಇಲ್ಲಿದೆ ಸರಳ ಮನೆಮದ್ದು

ಹಾಲುಗಳ ಮೂಲಕ ಕೂಡ ಕಣ್ಣಿನ ಉರಿಯನ್ನು ಕಡಿಮೆ ಮಾಡಬಹುದು. ತಣ್ಣನೆಯ ಹಾಲನ್ನು ಒಂದು ಕಾಟನ್ ಬಟ್ಟೆಯಲ್ಲಿ ಅದ್ದಿ, ಅದನ್ನು ಕಣ್ಣಿನ ಮೇಲೆ ಇಟ್ಟುಕೊಳ್ಳಿ. ಅಥವಾ ಹಾಲಿನಿಂದ ಕಣ್ಣುಗಳ ಭಾಗದಲ್ಲಿ ಮಸಾಜ್ ಮಾಡಿ. ದಿನನಿತ್ಯ ಹೀಗೆ ಮಾಡುವುದರಿಂದ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಣ್ಣು ಉರಿ ಕಡಿಮೆಯಾಗುತ್ತದೆ.

First published: