Sleep tips: ಸರಿಯಾಗಿ ನಿದ್ದೆ ಬರುತ್ತಿಲ್ಲ, ಈ ಸಮಸ್ಯೆಯಿಂದ ಮುಕ್ತಿ ಹೊಂದುವುದು ಹೇಗೆ? ಇಲ್ಲಿದೆ ಮಾಹಿತಿ

Sleeping Mood: ಕೆಲವರಿಗೆ ನಿದ್ರಾ ಹೀನತೆ ಅತಿಯಾಗಿ ಕಾಡುತ್ತಿರುತ್ತದೆ. ಅಂಥವರು ನಿದ್ರಾ ದೇವಿಯನ್ನು ಒಲಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಅದು ಸಾಧ್ಯವೇ ಆಗಿರುವುದಿಲ್ಲ. ನಿದ್ರಾ ಹೀನತೆಯಿಂದ ಮುಕ್ತಿ ಹೊಂದೋಕೆ ಹೀಗೆ ಮಾಡಿ.

First published: