ಹೀಗಾಗಿ ಕುರ್ಚಿಯಲ್ಲಿ ಕುಳಿತು ನಿದ್ದೆ ಮಾಡುವುದನ್ನು ಸಾಮಾನ್ಯ ಜನರು ತಪ್ಪಿಸುವುದು ಉತ್ತಮ. ಯಾರೆಲ್ಲಾ ಹೀಗೆ ಮಾಡಬಹುದು ಎಂದು ಈಗಾಗಲೇ ತಿಳಿಸಲಾಗಿದೆ. (ಹಕ್ಕುತ್ಯಾಗ: ಈ ಲೇಖನವು ಸಾರ್ವಜನಿಕ ನಂಬಿಕೆಗಳು ಮತ್ತು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ನ್ಯೂಸ್ 18 ಇದನ್ನು ಪರಿಶೀಲಿಸಿಲ್ಲ. ಇದು ಸಂಪೂರ್ಣವಾಗಿ ನಿಜವಾಗಲು ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. )