ಪ್ರತಿದಿನ ಬೆಳಿಗ್ಗೆ ಐದರಿಂದ ಆರು ತುಳಸಿ ಎಲೆಗಳನ್ನು ತಿನ್ನಿ. ತುಳಸಿ ಎಲೆಗಳಲ್ಲಿ ಹೆಚ್ಚಿನ ಮಟ್ಟದ ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ ಇದ್ದು, ಇದು ನಿಮ್ಮ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಯುಜೆನಾಲ್ ಎಂಬ ಆ್ಯಂಟಿ ಆಕ್ಸಿಡೆಂಟ್ ಹೊಂದಿದ್ದು, ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.