ಕ್ಯಾನ್ಸರ್ ರೋಗ ಬರದಂತೆ ತಡೆಯಲು ಏನು ಮಾಡಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ

ಪ್ರತಿನಿತ್ಯ ಒಂದು ಸಣ್ಣ ಬೆಳ್ಳುಳ್ಳಿ ಸೇವನೆಯಿಂದ ಕ್ಯಾನ್ಸರ್ ಉಂಟಾಗುವ ಸಾಧ್ಯತೆಯನ್ನು ಶೇ.80ರಷ್ಟು ಕಡಿಮೆಗೊಳಿಸಬಹುದು. ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಎಂಬ ಅಂಶವು ಕ್ಯಾನ್ಸರ್ ರೋಗದಿಂದ ರಕ್ಷಿಸಲು ಸಹಾಯ ಮಾಡುತ್ತದೆ.

First published: