ಹೆಚ್ಚು ಮಾಗಿದ ಬಾಳೆಹಣ್ಣು ತಿಂದರೆ ಏನೆಲ್ಲಾ ಆರೋಗ್ಯಕರ ಪ್ರಯೋಜನಗಳಿವೆ ಗೊತ್ತಾ?

ಮುಟ್ಟಿನ ಸಮಯದಲ್ಲಿ ಉಂಟಾಗುವ ಖಿನ್ನತೆಗೆ ಬಾಳೆಹಣ್ಣನ್ನು ತಿನ್ನುವುದರಿಂದ ಪರಿಹಾರ ಕಾಣಬಹುದು. ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಸರಿದೂಗಿಸಲು ಸಹ ಬಾಳೆಹಣ್ಣು ಸಹಕಾರಿಯಾಗಿದೆ.

First published: