French Fries Side Effects: ಫ್ರೆಂಚ್ ಫ್ರೈಸ್ ತಿನ್ನುತ್ತೀರಾ? ಇದರಿಂದ ಹೃದಯ ಸಂಬಂಧಿ ಕಾಯಿಲೆ ಬರುತ್ತಂತೆ!

French Fries Side Effects: ಈ ಚಿಪ್ಸ್ ಮತ್ತು ಫ್ರೆಂಚ್ ಫ್ರೈಗಳನ್ನು ವಾರಕ್ಕೆ ಎರಡು ಬಾರಿ ಹೆಚ್ಚು ತಿನ್ನುವವರು ಸಾಯುವ ಅಪಾಯವನ್ನು ದ್ವಿಗುಣಗೊಳಿಸುತ್ತಾರೆ ಎಂದು ತಜ್ಞರು ತೀರ್ಮಾನಿಸಿದ್ದಾರೆ. ಇದನ್ನು ತಯಾರಿಸಲು ಬಳಸುವ ಎಣ್ಣೆಯಿಂದ ಜೀವಕ್ಕೆ ಅಪಾಯವಿದೆ ಎಂದು ತೀರ್ಮಾನಿಸಲಾಯಿತು.

First published: