Health Tips: ಖಾಲಿ ಹೊಟ್ಟೆಯಲ್ಲಿ ಈ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!

ಕೆಲವರು ಬೆಳಗ್ಗೆ ಎದ್ದಾಗ ಒಳ್ಳೆಯ ಆಹಾರ ಸೇವಿಸುತ್ತಾರೆ. ಇನ್ನು ಕೆಲವರು ಮುಂಜಾನೆ ತಿನ್ನಬಾರದ ಆಹಾರವನ್ನು ಸೇವಿಸುತ್ತಾರೆ. ಇದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಷ್ಟಕ್ಕೂ ಆ ಆಹಾರ ಪದಾರ್ಥಗಳು ಯಾವುವು ಎಂಬುವುದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

First published:

  • 17

    Health Tips: ಖಾಲಿ ಹೊಟ್ಟೆಯಲ್ಲಿ ಈ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!

    ಇಂದಿನ ವೇಗದ ಜೀವನದಲ್ಲಿ ಅನೇಕ ಮಂದಿ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಕೆಲವರು ತಮ್ಮ ಬ್ಯುಸಿ ಶೆಡ್ಯೂಲ್ನಲ್ಲಿ ಸರಿಯಾಗಿ ಊಟ ಮಾಡದೇ ಇದ್ದರೆ, ಇನ್ನೂ ಕೆಲವರು ಯಾವ ಸಮಯದಲ್ಲಿ ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದೇ ತಿಳಿಯದೇ ಬದುಕುತ್ತಿದ್ದಾರೆ. (ಸಾಂಕೇತಿಕ ಚಿತ್ರ)

    MORE
    GALLERIES

  • 27

    Health Tips: ಖಾಲಿ ಹೊಟ್ಟೆಯಲ್ಲಿ ಈ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!

    ಕೆಲವರು ಬೆಳಗ್ಗೆ ಎದ್ದಾಗ ಒಳ್ಳೆಯ ಆಹಾರ ಸೇವಿಸುತ್ತಾರೆ. ಇನ್ನು ಕೆಲವರು ಮುಂಜಾನೆ ತಿನ್ನಬಾರದ ಆಹಾರವನ್ನು ಸೇವಿಸುತ್ತಾರೆ. ಇದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಷ್ಟಕ್ಕೂ ಆ ಆಹಾರ ಪದಾರ್ಥಗಳು ಯಾವುವು ಎಂಬುವುದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. (ಸಾಂಕೇತಿಕ ಚಿತ್ರ)

    MORE
    GALLERIES

  • 37

    Health Tips: ಖಾಲಿ ಹೊಟ್ಟೆಯಲ್ಲಿ ಈ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!

    ಅನೇಕ ಮಂದಿ ಬೆಳಗ್ಗೆ ಎದ್ದಾಗ ಖಾಲಿ ಹೊಟ್ಟೆಯಲ್ಲಿ ಕಾಫಿ, ಟೀ ಕುಡಿಯುತ್ತಾರೆ. ಆದರೆ ಇದರಿಂದ ಹಾರ್ಮೋನ್ ಸಮಸ್ಯೆ ಉಂಟಾಗುತ್ತದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. (ಸಾಂಕೇತಿಕ ಚಿತ್ರ)

    MORE
    GALLERIES

  • 47

    Health Tips: ಖಾಲಿ ಹೊಟ್ಟೆಯಲ್ಲಿ ಈ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!

    ಬೆಳಗ್ಗೆ ಎದ್ದ ನಂತರ ತಂಪು ಪಾನೀಯ, ಸೋಡಾ ಮತ್ತಿತರ ತಂಪು ಪದಾರ್ಥಗಳನ್ನು ಸೇವಿಸುತ್ತಾರೆ. ಇದರಿಂದ ಹೊಟ್ಟೆ ಹುಣ್ಣು, ವಾಂತಿ ಮುಂತಾದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 57

    Health Tips: ಖಾಲಿ ಹೊಟ್ಟೆಯಲ್ಲಿ ಈ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!

    ಅಲ್ಲದೇ, ಖಾಲಿ ಹೊಟ್ಟೆಯಲ್ಲಿ ಟೊಮ್ಯಾಟೊ ತಿನ್ನುವುದು ಅಜೀರ್ಣ ಸಮಸ್ಯೆಗಳಿಗೆ ಕಾರಣವಾಗಬಹುದು. ಟೊಮೆಟೋದಲ್ಲಿ ಇರುವ ಆಮ್ಲಗಳಿಂದಾಗಿ ಈ ಸಮಸ್ಯೆ ಉಂಟಾಗುತ್ತದೆ ಎನ್ನಲಾಗುತ್ತದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 67

    Health Tips: ಖಾಲಿ ಹೊಟ್ಟೆಯಲ್ಲಿ ಈ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!

    ಇಲ್ಲದಿದ್ದರೆ, ಖಾಲಿ ಹೊಟ್ಟೆಯಲ್ಲಿ ಮಸಾಲೆಯುಕ್ತ ಆಹಾರವನ್ನು ತೆಗೆದುಕೊಳ್ಳಬೇಡಿ. ಚಿಪ್ಸ್ ಮತ್ತು ಎಣ್ಣೆಯುಕ್ತ ಆಹಾರವನ್ನು ಸೇವಿಸದಿರುವುದು ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ. (ಸಾಂಕೇತಿಕ ಚಿತ್ರ)

    MORE
    GALLERIES

  • 77

    Health Tips: ಖಾಲಿ ಹೊಟ್ಟೆಯಲ್ಲಿ ಈ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!

    (Disclaimer: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯು ಸಾಮಾನ್ಯ ಊಹೆಗಳನ್ನು ಆಧರಿಸಿದೆ. news18ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ 18 ಇದಕ್ಕೆ ಜವಾಬ್ದಾರಿಯಲ್ಲ)

    MORE
    GALLERIES