Health Tips: ಚಳಿಗಾಲದಲ್ಲಿ ಮೀನು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನವಿದೆ ನೋಡಿ

Health Benefits Of Eating Fish : ಇತರ ಋತುಗಳಿಗಿಂತ ಚಳಿಗಾಲದಲ್ಲಿ ನಾವು ಹೆಚ್ಚು ಸುರಕ್ಷಿತವಾಗಿರಬೇಕು. ಚಳಿಗಾಲದಲ್ಲಿ ರೋಗಾಣುಗಳು ಹೆಚ್ಚಾಗಿ ಕಂಡುಬರುತ್ತವೆ. ಹಾಗಾಗಿ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪೌಷ್ಟಿಕಾಂಶವುಳ್ಳ ಆಹಾರಗಳನ್ನು ತೆಗೆದುಕೊಳ್ಳಬೇಕು. ಅದರಲ್ಲೂ ಹೆಚ್ಚು ಮೀನುಗಳನ್ನು ಸೇವನೆ ಮಾಡಬೇಕು ಎನ್ನಲಾಗುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ಮೀನು ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನವಿದೆ ನೋಡಿ.

First published: