Best Foods For Thyroid: ಥೈರಾಯ್ಡ್ ಸಮಸ್ಯೆ ಇದೆಯಾ? ಹಾಗಾದ್ರೆ ಈ ಆಹಾರಗಳನ್ನು ಮಿಸ್​ ಮಾಡ್ದೇ ತಿನ್ನಿ

Most Effective Foods To Fight Thyroid: ಥೈರಾಯ್ಡ್ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರನ್ನು ಕಾಡುತ್ತಿದೆ. ಥೈರಾಯ್ಡ್ ಗ್ರಂಥಿಯು ದೇಹದ ಚಯಾಪಚಯ ಪ್ರಕ್ರಿಯೆಗಳನ್ನು ನಿಯಂತ್ರಿಸುತ್ತದೆ. ಇದು ಥೈರಾಯ್ಡ್ ಹಾರ್ಮೋನುಗಳನ್ನು ಉತ್ಪಾದಿಸುತ್ತದೆ, ಥೈರಾಯ್ಡ್ ಗ್ರಂಥಿಯು ನಿಧಾನವಾದಾಗ ಅಥವಾ ಅತಿಯಾಗಿ ಸಕ್ರಿಯವಾದಾಗ, ಅದು ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಆದರೆ ಕೆಲ ಆಹಾರಗಳನ್ನು ಸೇವನೆ ಮಾಡಿದಾಗ ಈ ಸಮಸ್ಯೆಯನ್ನು ನಿಯಂತ್ರಿಸಬಹುದು. ಯಾವುವು ಆಹಾರಗಳು ಎಂಬುದು ಇಲ್ಲಿದೆ.

First published: