ಮೀನು ಸಮುದ್ರಾಹಾರ ಪ್ರಿಯರಿಗೂ ಈ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚು ಎಂದು ಅಧ್ಯಯನಗಳು ಹೇಳಿವೆ. ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಹವಾಮಾನದಲ್ಲಿನ ಬದಲಾವಣೆಗಳಿಂದ ಮೀನಿನಲ್ಲಿ ಪಾದರಸದ ಪ್ರಮಾಣ ಹೆಚ್ಚಾಗಿದೆ. ಈ ಪಾದರಸವು ಮೀನಿನ ಮೂಲಕ ನಮ್ಮೊಳಗೆ ಸೇರುತ್ತದೆ. ಆದ್ದರಿಂದ ಹೆಚ್ಚಿನ ಮೀನುಗಳನ್ನು ಸೇವಿಸುವವರು ಹೆಚ್ಚಾಗಿ ಕೂದಲು ಉದುರುವ ಸಮಸ್ಯೆಯನ್ನು ಹೊಂದಿರುತ್ತಾರೆ.