Men Health: ಇವುಗಳನ್ನು ತಿಂದ್ರೆ ಪುರುಷರ ಲೈಂಗಿಕ ಆಸಕ್ತಿ ಹೆಚ್ಚಾಗುತ್ತಂತೆ

Foods For Stamina: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯ ಬದಲಾವಣೆಯ ಕಾರಣದಿಂದ ಜನರಲ್ಲಿ ಲೈಂಗಿಕ ಆಸಕ್ತಿ ಕಡಿಮೆಯಾಗುತ್ತಿದೆ. ಅದರಲ್ಲೂ ಪುರುಷರು ಇದರಲ್ಲಿ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಇದು ಅವರ ಸಂಬಂಧದ ಮೇಲೆ ಸಹ ಪರಿಣಾಮ ಬೀರುತ್ತದೆ. ಹಾಗಾಗಿ ಕೆಲ ಆಹಾರಗಳನ್ನು ಸೇವನೆ ಮಾಡುವುದರಿಂದ ಪುರುಷರ ಲೈಂಗಿಕ ಆಸಕ್ತಿ ಹೆಚ್ಚಾಗುತ್ತದೆ. ಯಾವುವು ಆ ಆಹಾರಗಳು ಎಂಬುದು ಇಲ್ಲಿದೆ.

First published: