ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಪ್ರಕಾರ, ಹಣ್ಣಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಬಹುದು. ಸಾಧ್ಯವಾದಷ್ಟು ಹಣ್ಣುಗಳನ್ನು ಸೇವಿಸಿ. ಹಣ್ಣುಗಳನ್ನು ತಿನ್ನುವುದರಿಂದ ಫೈಬರ್ ಹೆಚ್ಚಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೀರಿಕೊಳ್ಳುವುದನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಜ್ಯೂಸ್ ಗಿಂತ ಹಣ್ಣುಗಳನ್ನು ಸೇವಿಸುವುದು ಉತ್ತಮ.