Success: ಜೀವನದಲ್ಲಿ ಯಶಸ್ಸು ಸಿಗಬೇಕು ಅಂದ್ರೆ ಹೀಗೆ ಮಾಡಿ

How To Success In Life: ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ಅದಕ್ಕಾಗಿ ಶ್ರಮಿಸಬೇಕು. ಇತರರಿಗಿಂತ 10 ಪಟ್ಟು ಹೆಚ್ಚು ಕೆಲಸ ಮಾಡಬೇಕು. ಹಾಗೆಯೇ ನಮ್ಮ ಬಗ್ಗೆ ತಿಳಿದುಕೊಂಡಿರಬೇಕು. ಜೀವನದಲ್ಲಿ ಯಶಸ್ಸು ಬೇಕು ಎಂದರೆ ಕೆಲವೊಂದು ಸಲಹೆಗಳನ್ನು ಪಾಲಿಸಬೇಕು.

First published: