Life Hacks: ಕೋಪದ ಕೈಗೆ ಬುದ್ದಿ ಕೊಟ್ಟು ಈ ತಪ್ಪುಗಳನ್ನು ಮಾಡ್ಬೇಡಿ, ಆಮೇಲೆ ಸಮಸ್ಯೆ ತಪ್ಪಿದ್ದಲ್ಲ

Never Do When You are Angry: ನೀವು ಕೋಪಗೊಂಡಾಗ, ಕೆಲವು ಕೆಲಸಗಳನ್ನು ಮಾಡಬಾರದು. ಅದು ನಿಮಗೆ ಮುಂದಿನ ದಿನಗಳಲ್ಲಿ ಸಮಸ್ಯೆ ಉಂಟು ಮಾಡುತ್ತದೆ. ಹಾಗಾಗಿ ಬಹಳ ಎಚ್ಚರಿಕೆಯಿಂದ ನೀವು ಮುಂದುವರೆಯಬೇಕು. ಕೋಪ ಬಂದಾಗ ಯಾವ ಕೆಲಸಗಳನ್ನು ಮಾಡಬಾರದು ಎಂಬುದು ಇಲ್ಲಿದೆ.

First published: