Garlic Benefits: ಬೆಳ್ಳುಳ್ಳಿಯನ್ನು ಹೀಗೆ ತಿಂದ್ರೆ ಹೃದಯದ ಆರೋಗ್ಯಕ್ಕೆ ಒಳ್ಳೆಯದಂತೆ

Garlic Benefits:ಈ ದಿನಗಳಲ್ಲಿ ಪ್ರತಿಯೊಬ್ಬರಿಗೂ ಸಾಕಷ್ಟು ರೋಗನಿರೋಧಕ ಶಕ್ತಿ ಬೇಕು. ಕರೋನಾ ಹೊಸ ರೂಪಾಂತರಗಳಿಂದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಅಗತ್ಯ. ಇಂತಹ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಅದಕ್ಕಾಗಿ ಕಷ್ಟಪಡದೆ ಮನೆಮದ್ದುಗಳ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅಂತಹವುಗಳಲ್ಲಿ ಒಂದು ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದು. ಈ ಬೆಳ್ಳುಳ್ಳಿ ಎಷ್ಟು ಪ್ರಯೋಜನಗಳನ್ನು ಹೊಂದಿದೆ ಎಂಬುದು ಇಲ್ಲಿದೆ.

First published: