Jaggery Water Benefits: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ನೀರು ಕುಡಿಯೋದು ಏನೆಲ್ಲಾ ಮ್ಯಾಜಿಕ್ ಮಾಡುತ್ತೆ ನೋಡಿ

Jaggery Water Health Benefits: ಸಕ್ಕರೆಗೆ ಹೋಲಿಸಿದರೆ ಬೆಲ್ಲವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಅನೇಕ ಜನರು ಸಿಹಿ ಅಗತ್ಯವಿರುವ ಸ್ಥಳದಲ್ಲಿ ಬೆಲ್ಲವನ್ನು ಬಳಸುತ್ತಾರೆ. ಬೆಳಗ್ಗೆ ಬೆಚ್ಚಗಿನ ನೀರಿನ ಜೊತೆ ಬೆಲ್ಲವನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

First published: