ಕಪ್ಪು ಚಹಾವು ಫೈಟೊಕೆಮಿಕಲ್ಸ್, ಆಂಟಿಆಕ್ಸಿಡೆಂಟ್‌ಗಳು, ಫ್ಲೋರೈಡ್‌ಗಳು ಮತ್ತು ಟ್ಯಾನಿನ್‌ಗಳಂತಹ ವಸ್ತುಗಳನ್ನು ಒಳಗೊಂಡಿದೆ. ಇವುಗಳು ನಿಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಕಪ್ಪು ಚಹಾವು ವರದಾನಕ್ಕಿಂತ ಕಡಿಮೆಯಿಲ್ಲ. ವಿಶೇಷವಾಗಿ ಮಧುಮೇಹಿಗಳಿಗೆ ಸಹಾಯ ಮಾಡುತ್ತದೆ, ಜೊತೆಗೆ ಅನೇಕ ಇತರ ಸಮಸ್ಯೆಗಳನ್ನು ನಿವಾರಿಸುತ್ತದೆ. ಕಪ್ಪು ಚಹಾವು ನಿಮ್ಮ ಹೃದಯವನ್ನು ಸಹ ಆರೋಗ್ಯವಾಗಿರಿಸುತ್ತದೆ..