Deepavali 2022: ಬೆಳಕಿನ ಹಬ್ಬವನ್ನು ಕಣ್ತುಂಬಿಕೊಳ್ಳಲು ಈ ಸ್ಥಳಗಳಿಗೆ ಹೋಗಬೇಕಂತೆ

Places to Celebrate Diwali in India: ದೀಪಾವಳಿ, ಬೆಳಕಿನ ಹಬ್ಬ, ಇದು ಐದು ದಿನಗಳ ಹಿಂದೂ ಹಬ್ಬವಾಗಿದ್ದು, ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಸಾರಿ ಹೇಳುತ್ತದೆ. ಇದು ಭಾರತದ ಪ್ರತಿಯೊಂದು ಪ್ರದೇಶದಲ್ಲಿ ವರ್ಷದ ಅತಿ ದೊಡ್ಡ ರಜಾದಿನಗಳಲ್ಲಿ ಒಂದಾಗಿದೆ. ಹಾಗೆಯೇ ಭಾರತದ ಕೆಲ ಪ್ರದೇಶಗಳಲ್ಲಿ ಬಹಳ ವಿಜೃಂಭಣೆಯಿಂದ ಹಾಗೂ ವಿಭಿನ್ನವಾಗಿ ಆಚರಿಸಲಾಗುತ್ತದೆ. ಆ ಸ್ಥಳಗಳ ಲಿಸ್ಟ್ ಇಲ್ಲಿದೆ.

First published: