Rice Water: ಅಕ್ಕಿ ತೊಳೆದ ನೀರನ್ನು ಬಿಸಾಡಬೇಡಿ; ನಿಮ್ಮ ಮುಖದ ಸೌಂದರ್ಯ ಹೆಚ್ಚಿಸಲು ಹೀಗೆ ಬಳಸಿ

ತ್ವಚೆಯ ಆರೈಕೆ: ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡಲು ಅಕ್ಕಿ ನೀರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೆ. ಅಕ್ಕಿ ನೀರಿನಲ್ಲಿ ಪ್ರೋಟೀನ್, ವಿಟಮಿನ್, ಕ್ಯಾಲ್ಸಿಯಂ, ಆಂಟಿ ಆಕ್ಸಿಡೆಂಟ್ ಮತ್ತು ವಿವಿಧ ಪೋಷಕಾಂಶಗಳಿವೆ.

First published: