Ahobilam: ಅಹೋಬಲಂನಲ್ಲಿ ಭಕ್ತರ ದಟ್ಟಣೆ, ದೇಗುಲದ ಸುತ್ತ ಜಲದಿಗ್ಬಂಧನ!

ಅಹೋಬಿಲಂ ಕ್ಷೇತ್ರವು ಸೀಮಾಂಧ್ರದ ಕರ್ನೂಲ್ ಜಿಲ್ಲೆಯ ಅಲ್ಲಾಗಡ್ಡಾ ಮಂಡಲದಲ್ಲಿ ಇದೆ. "ಅಹೋ" ಅನ್ನುವುದು ಒಂದು ಉದ್ಗಾರವಾಚಕ ಪದವಾಗಿದ್ದು ಬಿಲಂ (ಬಲಂ) ಅಂದರೆ ಶಕ್ತಿ ಎಂದಾಗುತ್ತದೆ. ಆದ್ದರಿಂದ ಅಹೋಬಿಲಂ ಎಂಬ ಹೆಸರು ಅಗಾಧ ಶಕ್ತಿಯು ನೆಲೆಸಿರುವ ಪ್ರದೇಶವಾಗಿದೆ. ಪೌರಾಣಿಕ ಹಿನ್ನಿಲೆಯ ಪ್ರಕಾರ, ಭಗವಂತ ವಿಷ್ಣು ಅಸುರನಾದ ಹಿರಣ್ಯಕಶಿಪುವಿನನ್ನು ಸಂಹರಿಸಲು ಅರ್ಧ ಮನುಷ್ಯ ಅರ್ಧ ಸಿಂಹದ ರೂಪ ಪಡೆದು ನರಸಿಂಹನಾಗಿ ಅವತರಿಸಿದ್ದು ಈ ಸ್ಥಳದಲ್ಲಿಯೆ ಎನ್ನಲಾಗಿದೆ.

First published: