ಸ್ಕಿಪ್ಪಿಂಗ್ ತೂಕವನ್ನು ಕಳೆದುಕೊಳ್ಳುವ ಪರಿಣಾಮಕಾರಿ ಮಾರ್ಗವೆಂದು ಪರಿಗಣಿಸಲಾಗಿದೆ. 1 ನಿಮಿಷ ಸ್ಕಿಪ್ಪಿಂಗ್ ಮಾಡುವುದರಿಂದ ದೇಹದ 10 ರಿಂದ 16 ಕ್ಯಾಲೊರಿಗಳನ್ನು ಕರಗಿಸಬಹುದು. 30 ನಿಮಿಷಗಳ ಕಾಲ ಸ್ಕಿಪ್ಪಿಂಗ್ ಮಾಡುವ ಮೂಲಕ 480 ಕ್ಯಾಲೊರಿಗಳನ್ನು ಸುಡಬಹುದು. (Disclaimer: ಈ ವರದಿಯು ಸಾಮಾನ್ಯ ಮಾಹಿತಿಗಾಗಿ ಮಾತ್ರ, ಆದ್ದರಿಂದ ಯಾವಾಗಲೂ ವಿವರಗಳಿಗಾಗಿ ತಜ್ಞರನ್ನು ಸಂಪರ್ಕಿಸಿ)