Weight loss tips: ಬಗೆಬಗೆಯ ಆರೋಗ್ಯಕರ ರೊಟ್ಟಿ ತಿಂದು ತೂಕ ಇಳಿಸಿಕೊಳ್ಳಿ

ತೂಕ ಎಲ್ಲರಿಗೂ ಅಪಾಯಕಾರಿ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ ತೂಕ ಇಳಿಸುವ ವ್ಯಾಯಾಮ ಮಾಡುವುದು ಒಳ್ಳೆಯದು ಎಂದು ವೈದ್ಯರು ಸಲಹೆ ನೀಡುತ್ತಾರೆ. ಮೊದ ಮೊದಲು ನಾನಾ ಕಸರತ್ತು ಮಾಡಿ ಬಳಿಕ ನಿಲ್ಲಿಸುತ್ತೇವೆ. ಇದರಿಂದಾಗಿ ತೂಕ ಇಳಿಸಿಕೊಳ್ಳುವ ಕನಸು ಕನಸಾಗಿಯೇ ಉಳಿಯುತ್ತೆ.

First published: