ಅಗಸೆ ಬೀಜದಿಂದ ತೂಕ ಇಳಿಸಿಕೊಳ್ಳುವುದೇಗೆ?: ಅಗಸೆ ಬೀಜಗಳಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ತೂಕ ನಷ್ಟಕ್ಕೆ ಅಗಸೆ ಬೀಜಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಹೊಟ್ಟೆ ಮತ್ತು ಸೊಂಟದ ಸುತ್ತಲಿನ ಕೊಬ್ಬನ್ನು ಕರಗಿಸುವಲ್ಲಿ ಅಗಸೆ ಬೀಜಗಳ ಪಾತ್ರ ಮಹತ್ವದ್ದಾಗಿದೆ. ಏಕೆಂದರೆ ಈ ಬೀಜಗಳು ದೇಹದಲ್ಲಿರುವ ಅಧಿಕ ಕೊಬ್ಬಿನ್ನು ಕರಗಿಸುವಲ್ಲಿ ಅದ್ಭುತವಾಗಿ ಕೆಲಸ ಮಾಡುತ್ತವೆ. ಇದು ಕೊಬ್ಬನ್ನು ಸುಡುವ ಪೋಷಕಾಂಶಗಳನ್ನು ಒಳಗೊಂಡಿದೆ.