: ಬೊಜ್ಜಿನಿಂದ ಬಳಲುತ್ತಿರುವವರಿಗೆ ತೂಕವನ್ನು ಇಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ. ಜಿಮ್ನಲ್ಲಿ ಗಂಟೆಗಟ್ಟಲೆ ಬೆವರು ಸುರಿಸಿ ಕಷ್ಟಪಟ್ಟರೂ, ತಿನ್ನುವುದನ್ನು ಕಡಿಮೆ ಮಾಡಿದರೂ ತೂಕ ಇಳಿಸಿಕೊಳ್ಳುವುದು ತುಂಬಾ ಕಷ್ಟ ಪಡುತ್ತಿರುವವರು ಸುಮಾರು ಮಂದಿ ಇದ್ದಾರೆ. ವಾಸ್ತವವಾಗಿ ಬದಲಾಗುತ್ತಿರುವ ಜೀವನಶೈಲಿ ಮತ್ತು ತಪ್ಪು ಆಹಾರ ಪದ್ಧತಿಗಳು ತೂಕ ಹೆಚ್ಚಾಗಲು ಪ್ರಮುಖ ಕಾರಣಗಳಾಗಿವೆ. ಆರೋಗ್ಯ ತಜ್ಞರ ಪ್ರಕಾರ, ತೂಕ ಹೆಚ್ಚಳದಿಂದ ನೀವು ಅನೇಕ ಗಂಭೀರ ಕಾಯಿಲೆಗಳಿಗೆ ಬಲಿಯಾಗಬಹುದು.