Weight Loss: ತೂಕ ಇಳಿಸಲು ಪ್ರಯತ್ನಿಸುತ್ತಿದ್ದೀರಾ? ಹಾಗಿದ್ರೆ ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿ

ಚಿಯಾ ಬೀಜಗಳನ್ನು ಸೂಪರ್ ಫುಡ್ ಎಂದು ಕರೆಯಲಾಗುತ್ತದೆ. ಇದನ್ನು ತಿನ್ನುವುದರಿಂದ ಬೊಜ್ಜು ಕಡಿಮೆಯಾಗುತ್ತದೆ ಮತ್ತು ದೇಹಕ್ಕೆ ಅನೇಕ ಜೀವಸತ್ವಗಳು ಮತ್ತು ಖನಿಜಗಳು ದೊರೆಯುತ್ತವೆ. ಚಿಯಾ ಬೀಜಗಳು ಹೃದಯ, ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ಮಧುಮೇಹಕ್ಕೆ ಒಳ್ಳೆಯದು.

First published: