Health Tips: ಈ ಸಮಸ್ಯೆಗಳು ಕಾಣಿಸಿಕೊಂಡ್ರೆ ತಕ್ಷಣ ವಿಟಮಿನ್ ಡಿ ಮಾತ್ರೆ ಸೇವನೆ ನಿಲ್ಲಿಸಿ

Vitamin D Tablets Side Effect: ವಿಟಮಿನ್ ಡಿ ದೇಹವು ಕ್ಯಾಲ್ಸಿಯಂ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಆ ರೀತಿಯಲ್ಲಿ, ಹೆಚ್ಚು ಮಾತ್ರೆಗಳನ್ನು ಸೇವಿಸುವುದರಿಂದ ದೇಹದಲ್ಲಿ ಸಾಕಷ್ಟು ಕ್ಯಾಲ್ಸಿಯಂ ಸಂಗ್ರಹವಾಗುತ್ತದೆ. ಇದೊಂದೆ ಅಲ್ಲದೇ, ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಈ ಲಕ್ಷಣಗಳು ಕಾಣಿಸಿಕೊಂಡರೆ ನೀವು ವಿಟಮಿನ್ ಡಿ ಮಾತ್ರೆಗಳನ್ನು ಸೇವಿಸುವುದನ್ನ ನಿಲ್ಲಿಸಬೇಕಾಗುತ್ತದೆ.

First published: