ವಿಶೇಷವಾಗಿ ದೈಹಿಕ ಚಟುವಟಿಕೆಯನ್ನು ಖಾಲಿ ಹೊಟ್ಟೆಯಲ್ಲಿ ಬೆಳಿಗ್ಗೆ ಮಾಡಲಾಗುತ್ತದೆ. ಬೆಳಿಗ್ಗೆ, ದೇಹವು ಚಯಾಪಚಯವನ್ನು ವೇಗಗೊಳಿಸುತ್ತದೆ, ಇದು ತೂಕ ಇಳಿಸುವ ಉತ್ತಮ ಪ್ರಯತ್ನ ಎನ್ನಲಾಗುತ್ತದೆ. ಆದ್ದರಿಂದ ಬೆಳಿಗ್ಗೆ ಶ್ರಮದಾಯಕ ವ್ಯಾಯಾಮಗಳನ್ನು ಮಾಡುವುದರಿಂದ ವ್ಯಕ್ತಿಯ ಒಟ್ಟಾರೆ ಆರೋಗ್ಯಕ್ಕೆ ಪ್ರಯೋಜನವಾಗುವುದಲ್ಲದೆ, ಹೆಚ್ಚಿನ ಕೊಬ್ಬು ಕರಗುತ್ತದೆ.