World Rose Day: ವಿಶ್ವ ಗುಲಾಬಿ ದಿನವನ್ನು ಇದೇ ಕಾರಣಕ್ಕೆ ಆಚರಿಸುವುದು

ಕ್ಯಾನ್ಸರ್ ವಿರುದ್ಧ ಹೋರಾಡಲು ಜನರಿಗೆ ಭರವಸೆ ಮತ್ತು ಶಕ್ತಿಯನ್ನು ನೀಡಲು ಈ ದಿನವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಆರೈಕೆದಾರರು, ಸ್ನೇಹಿತರು ಮತ್ತು ಕುಟುಂಬಗಳು ಕ್ಯಾನ್ಸರ್ ರೋಗಿಗಳಿಗೆ ಗುಲಾಬಿಗಳನ್ನು ನೀಡುತ್ತಾರೆ.

First published: