World Senior Citizen's Day: ಇಂದು ವಿಶ್ವ ಹಿರಿಯ ನಾಗರಿಕರ ದಿನ! ಮಕ್ಕಳ ಮನಸಿನ ಹಿರಿಯರ ಬಗ್ಗೆ ಇರಲಿ ಕಾಳಜಿ

ಪ್ರತಿ ವರ್ಷ, ಆಗಸ್ಟ್ 21 ಅನ್ನು ವಿಶ್ವ ಹಿರಿಯ ನಾಗರಿಕರ ದಿನವಾಗಿ ಆಚರಿಸಲಾಗುತ್ತದೆ. ಇದನ್ನು ಯುನೈಟೆಡ್ ಸ್ಟೇಟ್ಸ್ (US) ನಲ್ಲಿ ರಾಷ್ಟ್ರೀಯ ಹಿರಿಯ ನಾಗರಿಕರ ದಿನ ಎಂದೂ ಕರೆಯಲಾಗುತ್ತದೆ. ಮಾನವ ಸಮಾಜದಲ್ಲಿ ಹಿರಿಯರ ಕೊಡುಗೆಗಳನ್ನು ಎತ್ತಿ ತೋರಿಸುವ ಮತ್ತು ಅವರನ್ನು ಗೌರವಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ.

First published: