KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ

ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಮಳೆಯಾಗಿ ಕೆಆರ್​ಎಸ್​ ಡ್ಯಾಂನಲ್ಲಿ ನೀರು ಸಂಗ್ರಹವಾದರೆ ಕುಡಿಯುವ ನೀರಿನ ಸಮಸ್ಯೆಗೆ ಅಂತ್ಯ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

First published:

  • 17

    KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ

    ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕ್ಷೀಣವಾಗಿದೆ. ಇದರಿಂದ ಕೆಆರ್​ಎಸ್​ ಡ್ಯಾಂನಲ್ಲಿ ನೀರಿನ ಮಟ್ಟ 82 ಅಡಿಗೆ ಕುಸಿದಿದೆ. ಕಳೆದ ವರ್ಷ ಇದೇ ದಿನ ಕೆಆರ್​ಎಸ್ ನೀರಿನ ಮಟ್ಟ 104 ಅಡಿಯಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ

    ಕಳೆದ ಐದು ವರ್ಷದಲ್ಲಿ ಅತ್ಯಂತ ಕಡಿಮೆ ಮಟ್ಟಕ್ಕೆ ಕೆಆರ್​ಎಸ್​ ಆಣೆಕಟ್ಟಿನ ನೀರಿನ ಮಟ್ಟ ಕುಸಿದಿದೆ. ಇದು ಹಲವು ಸಮಸ್ಯೆಗಳನ್ನು ತಂದೊಡ್ಡುವ ಆತಂಕವನ್ನು ಹುಟ್ಟುಹಾಕಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ

    ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದಿದ್ದರೆ ಕೆಆರ್​ಎಸ್​ ಡ್ಯಾಂ ಬರಿದಾಗುವ ಸಾಧ್ಯತೆಯಿದೆ. ಅತ್ತ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಸಹ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಇತ್ತ ಕೆಆರ್​ಎಸ್​ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಹುಟ್ಟಿಕೊಂಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ

    124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಆಣೆಕಟ್ಟಿನಲ್ಲಿ ಸದ್ಯ 82.62 ಅಡಿಯಷ್ಟು ನೀರು ಸಂಗ್ರಹವಿದೆ. 49.452 ಟಿಎಂಸಿ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಕೆಆರ್​ಎಸ್​ ಡ್ಯಾಂ ಹೊಂದಿದೆ. ಸದ್ಯ ಡ್ಯಾಂನಲ್ಲಿ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ

    ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಹಗುರು ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗಾಳಿ ಪ್ರತಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ

    ತಮಿಳುನಾಡಿನಲ್ಲಿ ಉಂಟಾದ ಸುಳಿಗಾಳಿಯ ಪರಿಣಾಮದಿಂದ ಮುಂದಿನ 5 ದಿನಗಳ ಕಾಲ ಭರ್ಜರಿ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುಂಜಾಗೃತೆ ವಹಿಸುವಂತೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    KRS Dam: 5 ವರ್ಷಗಳಲ್ಲಿ ಅತ್ಯಂತ ಕಡಿಮೆ ನೀರು ಸಂಗ್ರಹ, ಬೆಂಗಳೂರಿಗೆ ಆತಂಕ

    ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಮಳೆಯಾಗಿ ಕೆಆರ್​ಎಸ್​ ಡ್ಯಾಂನಲ್ಲಿ ನೀರು ಸಂಗ್ರಹವಾದರೆ ಕುಡಿಯುವ ನೀರಿನ ಸಮಸ್ಯೆಗೆ ಅಂತ್ಯ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES