ವಲ್ಸಡ್, ವಾಪಿ, ಫಾಲ್ಗರ್, ವಸಾೖ ರೋಡ್, ಪನ್ವೇಲ್, ರೋಹ, ಖೇಡ್, ಚಿಪ್ಳೂಣ, ಸಂಗಮೇಶ್ವರ ರೋಡ್, ರತ್ನಾಗಿರಿ, ಕಂಕಾವಿಲಿ, ಸಿಂಧೂದುರ್ಗ, ಕುಡಾಳ್, ಸಾವಂತವಾಡಿ ರೋಡ್, ತಿವಿಂ, ಕರ್ಮಾಲಿ, ಮಡಗಾಂವ್, ಕಾರವಾರ, ಅಂಕೋಲಾ, ಗೋಕರ್ಣ ರಸ್ತೆ, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರಸ್ತೆ/ ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ ಮತ್ತು ಸುರತ್ಕಲ್ಗಳಲ್ಲಿ ಈ ವಿಶೇಷ ರೈಲು ನಿಲ್ಲಲಿದೆ. (ಸಾಂದರ್ಭಿಕ ಚಿತ್ರ)