ಭಕ್ತಾದಿಗಳೇ ಗಮನಿಸಿ, ಧರ್ಮಸ್ಥಳ ಕ್ಷೇತ್ರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಫೋಟೊವೊಂದು ಹರಿದಾಡುತ್ತಿದೆ. ಹಲವು ಭಕ್ತಾದಿಗಳು ಫೋಟೋವೊಂದನ್ನು ತಮ್ಮ ವಾಟ್ಸಾಪ್ ಗ್ರೂಪ್ಗಳಲ್ಲಿ, ಸ್ಟೇಟಸ್ಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)
2/ 7
ಕಾಲಾವಧಿ ವಿಷು ಜಾತ್ರೆಯ ಪ್ರಯುಕ್ತ ಧರ್ಮಸ್ಥಳ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳ ಬಗ್ಗೆ ನೀಡಲಾಗಿರುವ ಸೂಚನೆಯೊಂದು ವೈರಲ್ ಆಗ್ತಿದೆ. (ಸಾಂದರ್ಭಿಕ ಚಿತ್ರ)
3/ 7
ಕಾಲಾವಧಿ ವಿಷು ಜಾತ್ರೆಯ ಪ್ರಯುಕ್ತ ಧರ್ಮಸ್ಥಳ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ದಿನಾಂಕ 17-04-2023ರ ಸೋಮವಾರದಿಂದ 22/04/2023ರ ಶನಿವಾರದವರೆಗೆ ಬೆಳಗ್ಗೆ 8:30 ಗಂಟೆಯವರೆಗೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ವೈರಲ್ ಫೋಟೋದಲ್ಲಿ ನಮೂದಿಸಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಗರ್ಭಗುಡಿಯ ಆವರಣಕ್ಕೆ ಬಿಡಲಾಗುವುದು ಎಂದು ಸಹ ವೈರಲ್ ಆಗುತ್ತಿರುವ ಫೋಟೋದಲ್ಲಿ ನಮೂದಿಸಲಾಗಿದೆ. ಅಲ್ಲದೇ, ಭಕ್ತಾದಿಗಳು ಸಹಕರಿಸುವಂತೆ ಮನವಿ ಮಾಡುವಂತೆ ವೈರಲ್ ಆದ ಪೋಸ್ಟ್ನಲ್ಲಿ ನಮೂದಿಸಲಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಆದರೆ ಧರ್ಮಸ್ಥಳ ಕ್ಷೇತ್ರದ ಯಾವುದೇ ಸೊಷಿಯಲ್ ಮೀಡಿಯಾ ಖಾತೆಯಲ್ಲಿ ಏಪ್ರಿಲ್ 13ರ ಮಧ್ಯಾಹ್ನದವರೆಗೂ ಈ ಕುರಿತು ಅಧಿಕೃತ ಮಾಹಿತಿ ಹಂಚಿಕೊಳ್ಳಲಾಗಿಲ್ಲ. (ಸಾಂದರ್ಭಿಕ ಚಿತ್ರ)
6/ 7
ಸದ್ಯ ವಿಷು ಜಾತ್ರೆಯ ಕುರಿತು ಧರ್ಮಸ್ಥಳ ಭಕ್ತಾದಿಗಳಿಗೆ ಮಾಡಲಾಗಿರುವ ಈ ಮನವಿ ಭಾರೀ ವೈರಲ್ ಆಗ್ತಿದೆ. ಆದರೆ ಈ ಕುರಿತು ಅಧಿಕೃತ ಮಾಹಿತಿ ಅಥವಾ ಸ್ಪಷ್ಟನೆಯನ್ನು ಧರ್ಮಸ್ಥಳ ದೇಗುಲದ ಆಡಳಿತ ಮಂಡಳಿಯೇ ನೀಡಬೇಕಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ಧರ್ಮಸ್ಥಳ ಕ್ಷೇತ್ರದ ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋದಿಂದ ಗೊಂದಲಕ್ಕೆ ಒಳಗಾಗಿದ್ದಾರೆ. (ಸಾಂದರ್ಭಿಕ ಚಿತ್ರ)
First published:
17
Dharmsthala: ಧರ್ಮಸ್ಥಳದ ಕುರಿತು ವೈರಲ್ ಫೋಟೋ, ಸತ್ಯವೇನು?