Dharmasthala Darshan Timings: ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸವಾಗಲಿದೆ. ಈ ಕುರಿತು ಧರ್ಮಸ್ಥಳ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.

First published:

  • 17

    Dharmasthala Darshan Timings: ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

    ರಾಜ್ಯದ ಪ್ರಮುಖ ದೇವಾಲಯ ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಸಮಯದಲ್ಲಿ ಬದಲಾವಣೆ ಆಗಿದೆ. ಭಕ್ತಾದಿಗಳು ಬದಲಾದ ದರ್ಶನ ಸಮಯವನ್ನು ತಿಳಿದುಕೊಂಡು ದೇವಸ್ಥಾನಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Dharmasthala Darshan Timings: ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

    ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸವಾಗಲಿದೆ. ಈ ಕುರಿತು ಧರ್ಮಸ್ಥಳ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Dharmasthala Darshan Timings: ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

    ಮಾರ್ಚ್ 16ರಂದು ರಾತ್ರಿ 8 ಗಂಟೆಯಿಂದ ಹೊರಾಂಗಣದಲ್ಲಿ ಮಾತ್ರ ದೇವರ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Dharmasthala Darshan Timings: ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

    ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Dharmasthala Darshan Timings: ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

    ಅಷ್ಟೇ ಅಲ್ಲ, ಧರ್ಮಸ್ಥಳ ದೇಗುಲದಲ್ಲಿ ಮಾರ್ಚ್ 18ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಧರ್ಮಸ್ಥಳ ದೇವಸ್ಥಾನದ ವತಿಯಿಂದ ಮಾಹಿತಿ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Dharmasthala Darshan Timings: ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

    ಈ ತನಕ ಧರ್ಮಸ್ಥಳದಲ್ಲಿ ಒಟ್ಟು 12,576 ಜೊತೆ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ-ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Dharmasthala Darshan Timings: ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

    ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES