ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈ ಬಾರಿಯ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 201 ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿದೆ. (ಸಾಂದರ್ಭಿಕ ಚಿತ್ರ)
2/ 7
51ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮವು ಮೇ 3 ರ ಸಾಯಂಕಾಲ ನಡೆಯಲಿದೆ. ರಾಜ್ಯಸಭಾ ಸದಸ್ಯರೂ, ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದೆ. (ಸಾಂದರ್ಭಿಕ ಚಿತ್ರ)
3/ 7
ಮದುವೆ ಆಗುವ ನವ ಜೋಡಿಗೆ ಧರ್ಮಸ್ಥಳ ಕ್ಷೇತ್ರದ ವತಿಯಿಂದಲೇ ಬೇಕಾದ ಉಡುಗೊರೆಯನ್ನು ನೀಡಲಿದೆ. ವಧುವಿಗೆ ರವಿಕೆ, ಸೀರೆ, ಕಣ ಹಾಗೂ ವರನಿಗೆ ಧೋತಿ, ಶಾಲು ನೀಡಲಾಗುತ್ತದೆ. (ಸಾಂದರ್ಭಿಕ ಚಿತ್ರ)
4/ 7
ಮೇ 3ರ ಸಂಜೆ 5ಕ್ಕೆ ವಧು ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದ ಬಳಿಕ ಸಾಯಂಕಾಲ 6.40ರ ಗೋಧೂಳಿ ಲಗ್ನಕ್ಕೆ ಅಮೃತವರ್ಷಿಣಿ ಸಭಾ ಮಂಟಪದಲ್ಲಿ ಮದುವೆ ನಡೆಯಲಿದೆ. (ಸಾಂದರ್ಭಿಕ ಚಿತ್ರ)
5/ 7
ಆಯಾಯ ಜಾತಿ ಸಂಪ್ರದಾಯದಂತೆ ಮದುವೆ ಕಾರ್ಯಕ್ರಮ ನೆರವೇರಲಿದೆ. ಬಳಿಕ ವಿವಾಹ ಭೋಜನವು ಅನ್ನಪೂರ್ಣ ಭೋಜನಾಲಯದಲ್ಲಿ ನಡೆಯಲಿದೆ. (ಸಾಂದರ್ಭಿಕ ಚಿತ್ರ)
6/ 7
1972ರಲ್ಲಿ ಆರಂಭವಾದ ಸಾಮೂಹಿಕ ವಿವಾಹವು ಈ ಬಾರಿಗೆ 51 ವರ್ಷ ಸಂದಿವೆ. ಪ್ರತಿ ವರ್ಷ ನೂರಾರು ಜೋಡಿಗಳು ಶ್ರೀಕ್ಷೇತ್ರದಲ್ಲಿ ಹಸೆಮಣೆ ಏರುತ್ತಾ ಬಂದಿದ್ದಾರೆ. (ಸಾಂದರ್ಭಿಕ ಚಿತ್ರ)
7/ 7
ಇದುವರೆಗೆ ಧರ್ಮಸ್ಥಳದಲ್ಲಿ ಆಯೋಜಿಸುವ ಸಾಮೂಹಿಕ ಮದುವೆಯಲ್ಲಿ 12,576 ಮಂದಿ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. ರಾಜ್ಯದ ಮಟ್ಟಿಗೆ ಇದು ದಾಖಲೆಯಾಗಿದ್ದು, ಧರ್ಮಸ್ಥಳದ ಸೇವೆಗೆ ಸಾಕ್ಷಿಯೆನಿಸಿದೆ. (ಸಾಂದರ್ಭಿಕ ಚಿತ್ರ)
First published:
17
Dharmasthala: ಮಂಜುನಾಥನ ಸನ್ನಿಧಿಯಲ್ಲಿ ಸಾಮೂಹಿಕ ಮದುವೆ, ಹಸೆಮಣೆ ಏರಲಿರುವ 201 ಜೋಡಿ