Dharmasthala: ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ಸುವರ್ಣಾವಕಾಶ!

ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ದೊರೆತ ಈ ಅವಕಾಶವನ್ನು ಅಗತ್ಯ ಮತ್ತು ಅರ್ಹರು ಬಳಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

First published:

  • 18

    Dharmasthala: ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ಸುವರ್ಣಾವಕಾಶ!

    ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಸಾಮೂಹಿಕ ವಿವಾಹಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Dharmasthala: ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ಸುವರ್ಣಾವಕಾಶ!

    ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2023ರ ಮೇ 3ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತೊಂದನೆ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Dharmasthala: ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ಸುವರ್ಣಾವಕಾಶ!

    ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ನೀಡಲಾಗುತ್ತದೆ. 2ನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುತ್ತದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Dharmasthala: ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ಸುವರ್ಣಾವಕಾಶ!

    ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Dharmasthala: ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ಸುವರ್ಣಾವಕಾಶ!

    ಈ ತನಕ ಧರ್ಮಸ್ಥಳದಲ್ಲಿ ಒಟ್ಟು 12,576 ಜೊತೆ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ-ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Dharmasthala: ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ಸುವರ್ಣಾವಕಾಶ!

    ಸಾಮೂಹಿಕ ವಿವಾಹದಲ್ಲಿ ಮುದುವೆ ಆಗಲಿಚ್ಛಿಸುವವರು ಇದೇ ಏಪ್ರಿಲ್ 20ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Dharmasthala: ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ಸುವರ್ಣಾವಕಾಶ!

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08256-266644, ವಾಟ್ಸಪ್: 9663464648 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Dharmasthala: ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ಸುವರ್ಣಾವಕಾಶ!

    ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಮದುವೆಯಾಗಲು ದೊರೆತ ಈ ಅವಕಾಶವನ್ನು ಅಗತ್ಯ ಮತ್ತು ಅರ್ಹರು ಬಳಸಿಕೊಳ್ಳುವಂತೆ ಮನವಿ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES