Dharmasthala: ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ, ಇಲ್ಲಿದೆ ಸಂಪರ್ಕ ಸಂಖ್ಯೆ

ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. 

First published:

  • 17

    Dharmasthala: ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ, ಇಲ್ಲಿದೆ ಸಂಪರ್ಕ ಸಂಖ್ಯೆ

    ಧರ್ಮಸ್ಥಳ ದೇಗುಲದ ವತಿಯಿಂದ ನಡೆಸಲ್ಪಡುವ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Dharmasthala: ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ, ಇಲ್ಲಿದೆ ಸಂಪರ್ಕ ಸಂಖ್ಯೆ

    ಬಡ, ಹಿಂದುಳಿದ ಹಾಗೂ ಕೃಷಿ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Dharmasthala: ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ, ಇಲ್ಲಿದೆ ಸಂಪರ್ಕ ಸಂಖ್ಯೆ

    ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳು ಉಜಿರೆಯಲ್ಲಿ ಇರುವ ಆಯ್ಕೆ ಪರೀಕ್ಷೆಗೆ ಹಾಜರಾಗಬೇಕಿದೆ. ಮೂರು ದಿನ ರತ್ನಮಾನಸದಲ್ಲಿಯೇ ಉಳಿದು ಅಲ್ಲಿನ ಪರಿಸರ, ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Dharmasthala: ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ, ಇಲ್ಲಿದೆ ಸಂಪರ್ಕ ಸಂಖ್ಯೆ

    ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Dharmasthala: ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ, ಇಲ್ಲಿದೆ ಸಂಪರ್ಕ ಸಂಖ್ಯೆ

    ಹೀಗಾಗಿ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನೀಡುವ ಶಿಕ್ಷಣ ಕ್ರಮದ ಮಾಹಿತಿಯನ್ನು ಸ್ವತಃ ಅಲ್ಲೇ ಉಳಿದು ಪಡೆದ ನಂತರ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಗೆ ಕನ್ನಡ ಮಾಧ್ಯಮಕ್ಕೆ ಸೇರಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Dharmasthala: ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ, ಇಲ್ಲಿದೆ ಸಂಪರ್ಕ ಸಂಖ್ಯೆ

    ಅಲ್ಲದೇ, ಆಂಗ್ಲ ಮಾಧ್ಯಮ ಮತ್ತು 9 ಅಥವಾ 10 ನೇ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ. ಜೊತೆಗೆ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗಿಲ್ಲ.  (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Dharmasthala: ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ, ಇಲ್ಲಿದೆ ಸಂಪರ್ಕ ಸಂಖ್ಯೆ

    ಈ ಕುರಿತು ಹೆಚ್ಚಿನ ಮಾಹಿತಿಗೆ 8023901791 ಅಥವಾ 94800351201, 9449244425 ಅಥವಾ 7892397525 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES