Karnataka Rains: ಕರಾವಳಿಯಲ್ಲಿ ಮುಂದುವರೆದ ವರುಣನ ಅಬ್ಬರ, 3 ಜಿಲ್ಲೆಗಳಲ್ಲಿ ನಾಳೆಯೂ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕರಾವಳಿಯಾದ್ಯಂತ ಎಡಬಿಡದೆ ಸುರಿಯುತ್ತಿರುವ ಮಳೆ‌ ಬುಧವಾರವೂ ಮುಂದುವರೆದಿದೆ. ನಾಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಹೀಗಾಗಿ ಸತತ ಮೂರನೇ ದಿನವೂ ದ.ಕ, ಉಡುಪಿ ಮತ್ತು ಉ.ಕ. ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.

First published: