ಕರ್ನಾಟಕದ ಹಲವು ಭಾಗಗಳಲ್ಲಿ ಈಗ ಮಳೆಯಾಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡುತ್ತಲೇ ಇದೆ. ಇದೇ ವೇಳೆ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 8
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಿಂಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
3/ 8
ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ ಹವಾಮಾನ ಇಲಾಖೆ. ಚಿಕ್ಕಮಗಳೂರು, ಬಳ್ಳಾರಿ, ಹಾಸನ, ಕೊಡಗು, ಶಿಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಹಿತ ಗುಡುಗು ಸಹಿತ ಮಳೆ ಸುರಿಯಲಿದೆ. (ಸಾಂದರ್ಭಿಕ ಚಿತ್ರ)
4/ 8
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಹತ್ವದ ಮುನ್ಸೂಚನೆಯೊಂದನ್ನು ಹೊರಡಿಸಿದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುವ ಕುರಿತು ಸಾರ್ವಜನಿಕರಿಗೆ ಮುಂಗಡ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
5/ 8
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವರುಣ ದೇವ ಹಲವೆಡೆ ಬೇಸಿಗೆಯ ಬಿಸಿಗೆ ತಂಪೆರೆದಿದ್ದಾನೆ. ವಿವಿಧ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. (ಸಾಂದರ್ಭಿಕ ಚಿತ್ರ)
6/ 8
ಇದೇ ವೇಳೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಹತ್ವದ ಮುನ್ಸೂಚನೆಯೊಂದನ್ನು ಹೊರಡಿಸಿದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುವ ಕುರಿತು ಸಾರ್ವಜನಿಕರಿಗೆ ಮುಂಗಡ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
7/ 8
ಹೌದು, ಏಪ್ರಿಲ್ 12 ರಿಂದ 20 ರವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಣೆ ಬಿಡುಗಡೆ ಮಾಡಿದೆ. (ಸಾಂದರ್ಭಿಕ ಚಿತ್ರ)
8/ 8
ಏಪ್ರಿಲ್ 12ರಿಂದ 20ರವರೆಗೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಸಾಂದರ್ಭಿಕ ಚಿತ್ರ)
First published:
18
Thunderstorm Alert: ಇನ್ನೆರಡು ದಿನ ಇಲ್ಲೆಲ್ಲ ಗುಡುಗು, ಮಿಂಚು ಪಕ್ಕಾ