Rain Alert: ಈ ಊರುಗಳಲ್ಲಿ ಮಳೆಯ ಜೊತೆ ಬಿರುಗಾಳಿ

ಇಡೀ ರಾಜ್ಯದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು ಬಿಸಿಲಿನ ಬೇಗೆಗೆ ಸಾರ್ವಜನಿಕರು ಹೈರಾಣಾಗುತ್ತಿದ್ದಾರೆ. 

First published:

  • 17

    Rain Alert: ಈ ಊರುಗಳಲ್ಲಿ ಮಳೆಯ ಜೊತೆ ಬಿರುಗಾಳಿ

    ಅಲ್ಲಲ್ಲಿ ಮಳೆ, ಅಲ್ಲಲ್ಲಿ ಬಿಸಿಲು. ಇದು ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಆಗುತ್ತಿರುವ ಗಮನಾರ್ಹ ಬದಲಾವಣೆ. ಇದೀಗ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Rain Alert: ಈ ಊರುಗಳಲ್ಲಿ ಮಳೆಯ ಜೊತೆ ಬಿರುಗಾಳಿ

    ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಉತ್ತರ ಒಳನಾಡಿನ ವಿವಿಧೆಡೆ ಸಹ ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Rain Alert: ಈ ಊರುಗಳಲ್ಲಿ ಮಳೆಯ ಜೊತೆ ಬಿರುಗಾಳಿ

    ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ. ಈ ಭಾಗಗಳಲ್ಲಿ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Rain Alert: ಈ ಊರುಗಳಲ್ಲಿ ಮಳೆಯ ಜೊತೆ ಬಿರುಗಾಳಿ

    ಅಲ್ಲದೇ, ಇಡೀ ರಾಜ್ಯದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು ಬಿಸಿಲಿನ ಬೇಗೆಗೆ ಸಾರ್ವಜನಿಕರು ಹೈರಾಣಾಗುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Rain Alert: ಈ ಊರುಗಳಲ್ಲಿ ಮಳೆಯ ಜೊತೆ ಬಿರುಗಾಳಿ

    ಹವಾಮಾನ ಇಲಾಖೆ ನಿನ್ನೆ ಕರ್ನಾಟಕದ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಇದರಂತೆ ಕೆಲ ಸ್ಥಳಗಳಲ್ಲಿ ಮಳೆಯಾದರೂ ಹಲವು ಪ್ರದೇಶಗಳಲ್ಲಿ ಬಿಸಿಲ ತಾಪ ಹೆಚ್ಚಾಗಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Rain Alert: ಈ ಊರುಗಳಲ್ಲಿ ಮಳೆಯ ಜೊತೆ ಬಿರುಗಾಳಿ

    ಇತ್ತ ಬೆಂಗಳೂರು ಮತ್ತು ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಿದ್ದು, ವಿಜಯಪುರ, ತುಮಕೂರು, ಧಾರವಾಡ, ಬಾಗಲಕೋಟೆ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ಝುಳ ಹೆಚ್ಚಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Rain Alert: ಈ ಊರುಗಳಲ್ಲಿ ಮಳೆಯ ಜೊತೆ ಬಿರುಗಾಳಿ

    ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಳವಾಗಲಿದ್ದು, ಗರಿಷ್ಠ ತಾಪಮಾನ 37 ಡಿಗ್ರಿಗಳಿಗೆ ಹೆಚ್ಚಳ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES