ಎಲ್ಲೆಲ್ಲೂ ಬಿಸಿಲೋ ಬಿಸಿಲು! ಈ ಧಗೆಯನ್ನು ತಡೆಯೋಕೆ ಸಾಧ್ಯವೇ ಇಲ್ಲ ಎಂಬಷ್ಟು ಮೈಸುಡುವ ಬಿಸಿಲು ಎಲ್ರನ್ನೂ ಸುಸ್ತು ಮಾಡಿಸಿದೆ. ಇದರ ಜೊತೆಗೆ ಕರ್ನಾಟಕದ ಈ ನಗರದಲ್ಲಿ ಇಡೀ ದೇಶದಲ್ಲೇ ಹೆಚ್ಚು ಉಷ್ಣಾಂಶ ದಾಖಲಾದ ಸುದ್ದಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 7
ಇಡೀ ದೇಶದಲ್ಲೇ ಮಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಮಾರ್ಚ್ 8ರಂದು ಕರ್ನಾಟಕದ ಕರಾವಳಿ ನಗರದಲ್ಲಿ ಬರೋಬ್ಬರಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಅಂದಹಾಗೆ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ತಾಪಮಾನ ದಾಖಲಾಗಿರುವುದು ಇದೇ ಮೊದಲೇನೂ ಅಲ್ಲ. ಈ ಮುನ್ನವೇ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿತ್ತು. (ಸಾಂದರ್ಭಿಕ ಚಿತ್ರ)
4/ 7
ಮುಂದಿನ ದಿನಗಳಲ್ಲಿ ಮಂಗಳೂರಿನ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸುಮಾರು ಎರಡರಿಂದ ಮೂರು ಡಿಗ್ರಿಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)
5/ 7
ಮಂಗಳೂರಿನಲ್ಲಿ ಮಾರ್ಚ್ 8ರಂದು ದಾಖಲಾದ ತಾಪಮಾನವು 2010 ರ ನಂತರ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವಾಗಿದೆ. 2017 ರಲ್ಲಿ ಮಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. (ಸಾಂದರ್ಭಿಕ ಚಿತ್ರ)
6/ 7
ಆರು ದಿನಗಳ ಹಿಂದಷ್ಟೇ, ಅಂದರೆ ಮಾರ್ಚ್ 2 ರಂದು ಮಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇದು ಮಂಗಳೂರಿನಲ್ಲಿ ಈ ದಿನಗಳಲ್ಲಿ ಪ್ರತಿವರ್ಷದ ತಾಪಮಾನಕ್ಕಿಂತ 5.4 ಡಿಗ್ರಿ ಸೆಲ್ಸಿಯಸ್ ಹೆಚ್ಚಿತ್ತು. (ಸಾಂದರ್ಭಿಕ ಚಿತ್ರ)
7/ 7
ಜೊತೆಗೆ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಕರಾವಳಿಯ ಜನತೆ ಸೂಕ್ತ ಮುನ್ನಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕಿದೆ. (ಸಾಂದರ್ಭಿಕ ಚಿತ್ರ)
First published:
17
Weather Update: ಸಾಕಪ್ಪಾ ಸಾಕು! ದೇಶದಲ್ಲೇ ಅತಿ ಹೆಚ್ಚು ಉಷ್ಣಾಂಶ ಕರ್ನಾಟಕದ ಈ ಊರಲ್ಲಿ ದಾಖಲು