ಪುತ್ತೂರು: ದಕ್ಷಿಣ ಭಾರತದಲ್ಲೇ ಅತಿ ಪ್ರಸಿದ್ಧಿ ಪಡೆದ ದಕ್ಷಿಣ ಕನ್ನಡದ ದೇವಸ್ಥಾನದ ವಾರ್ಷಿಕ ಆದಾಯ 100 ಕೋಟಿ ದಾಟಿದೆ. ಹೌದು, ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಈ ಸಾಧನೆ ಮಾಡಿದೆ. (ಸಾಂದರ್ಭಿಕ ಚಿತ್ರ)
2/ 7
2022-23 ನೇ ಸಾಲಿನಲ್ಲಿ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ 123 ಕೋಟಿ 64 ಲಕ್ಷ ರೂಪಾಯಿ ಆದಾಯ ಗಳಿಸಿದೆ. (ಸಾಂದರ್ಭಿಕ ಚಿತ್ರ)
3/ 7
ಈ ಮೂಲಕ ಕ್ಷೇತ್ರದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ವಾರ್ಷಿಕ ಆದಾಯ 100 ಕೋಟಿ ದಾಟಿದಂತಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಕಳೆದ ವರ್ಷದಿಂದ ಸುಮಾರು 51 ಕೋಟಿ ಅಧಿಕ ಆದಾಯ ಸಂಗ್ರಹವಾಗುತ್ತಿತ್ತು. ಆದರೆ ಈ ವರ್ಷ ದೇಗುಲದ ಆದಾಯ 100 ಕೋಟಿ ದಾಟಿದೆ. (ಸಾಂದರ್ಭಿಕ ಚಿತ್ರ)
5/ 7
ಹರಕೆ ಸೇವೆ, ಕಾಣಿಕೆ ಡಬ್ಬಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಹಾಗೂ ಕೃಷಿ ತೋಟದಿಂದ ಬಂದ ಆದಾಯ ಎಲ್ಲವನ್ನೂ ಸೇರಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವಾರ್ಷಿಕ ಆದಾಯ 100 ಕೋಟಿ ದಾಟಿದೆ. (ಸಾಂದರ್ಭಿಕ ಚಿತ್ರ)
6/ 7
ಕುಕ್ಕೆ ದೇಗುಲವು ನಾಗಾರಾಧನೆ ತುಂಬಾ ಪ್ರಸಿದ್ಧಿ ಪಡೆದಿದೆ. ದೇಶದ ವಿವಿಧ ಪ್ರದೇಶಗಳಿಂದ ನಾಗದೇವರ ಕೃಪೆಗೆ ಪಾತ್ರರಾಗಲು ಈ ಕ್ಷೇತ್ರಕ್ಕೆ ಭಕ್ತರು ಆಗಮಿಸುತ್ತಾರೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವಾರ್ಷಿಕ ಆದಾಯವು 100 ಕೋಟಿ ಮೀರಿದ್ದು,ಪ್ರಸಿದ್ಧ ನಾಗಕ್ಷೇತ್ರ ಇನ್ನಷ್ಟು ಸುದ್ದಿಯಲ್ಲಿದೆ. (ಸಾಂದರ್ಭಿಕ ಚಿತ್ರ)
First published:
17
Kukke Subrahmanya Income: 100 ಕೋಟಿ ದಾಟಿದ ಪ್ರಸಿದ್ಧ ನಾಗಕ್ಷೇತ್ರದ ವಾರ್ಷಿಕ ಆದಾಯ