ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧ ಪ್ರದೇಶಗಳಿಗೆ ಪ್ರಯಾಣ ಬೆಳೆಸುವವರಿಗೆ ಕಹಿಸುದ್ದಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 7
ವಿಮಾನ ಪ್ರಯಾಣಿಕರು ಫೆಬ್ರವರಿ ತಿಂಗಳಿನಿಂದ ಹೆಚ್ಚು ಹಣ ಪಾವತಿಸಬೇಕಾಗುತ್ತದೆ. (ಸಾಂದರ್ಭಿಕ ಚಿತ್ರ)
3/ 7
ಮಂಗಳೂರು ವಿಮಾನ ನಿಲ್ದಾಣಕ್ಕೆ ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA) ಬೆಲೆ ಹೆಚ್ಚಳಕ್ಕೆ ಅನುಮತಿ ನೀಡಿದೆ. (ಸಾಂದರ್ಭಿಕ ಚಿತ್ರ)
4/ 7
ಹೀಗಾಗಿ ಮಾರ್ಚ್ 2026 ರವರೆಗಿನ ಅವಧಿಗೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು (UDF) ಹೆಚ್ಚಿಸಲು ಮಂಗಳೂರು ವಿಮಾನ ನಿಲ್ದಾಣ ಸಿದ್ಧವಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಹಿಂದೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಪ್ರಯಾಣಿಕರು ಮಾತ್ರ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು ಪಾವತಿಸಬೇಕಾಗಿತ್ತು. (ಸಾಂದರ್ಭಿಕ ಚಿತ್ರ)
6/ 7
ಆದರೆ ಫೆಬ್ರವರಿ 1 ರಿಂದ ವಿವಿಧ ವಿಮಾನ ನಿಲ್ದಾಣಗಳಿಂದ ಆಗಮಿಸುವ ಮತ್ತು ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಎಲ್ಲಾ ಪ್ರಯಾಣಿಕರಿಗೆ ಈ ಶುಲ್ಕ ವಿಧಿಸಲಾಗುತ್ತದೆ. (ಸಾಂದರ್ಭಿಕ ಚಿತ್ರ)
7/ 7
ಒಟ್ಟಾರೆ ಇನ್ಮೇಲೆ ಮಂಗಳೂರು ವಿಮಾನ ನಿಲ್ದಾಣದಿಂದ ಪ್ರಯಾಣಿಸಲು ಹೆಚ್ಚಿನ ಶುಲ್ಕ ಕಟ್ಟಬೇಕಾಗಿರುವುದು ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ ಎಂದೇ ಹೇಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)