ಸದ್ಯದ ಪರಿಸ್ಥಿತಿಯಲ್ಲಿ ಭಾರೀ ಮಳೆ ನಿರೀಕ್ಷೆ ಇಲ್ಲವಾದರೂ, ಸೋಮವಾರ ಮತ್ತು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ತುಂತುರು ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಕರ್ನಾಟಕ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರವು ತಿಳಿಸಿದೆ. ಜೂನ್ ಮೊದಲ ವಾರದಲ್ಲಿ ಮಾನ್ಸೂನ್ ಋತು ನಿರೀಕ್ಷಿಸಲಾಗಿದೆ. (ಸಾಂದರ್ಭಿಕ ಚಿತ್ರ)