Cyclone Mocha: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

ಶನಿವಾರ ರಾತ್ರಿ ಮಳೆ ಸುರಿದ ಹೊರತಾಗಿಯೂ ಭಾನುವಾರ (ಮೇ 14) ಬಿಸಿಲ ಧಗೆ ಅತಿಯಾಗಿದೆ.

First published:

  • 18

    Cyclone Mocha: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಯಂಕಾಲ ಹಾಗೂ ರಾತ್ರಿ ವೇಳೆ ಮಳೆಯಾಗಿದೆ. ಹೀಗಾಗಿ ಬೇಸಿಗೆಯ ಧಗೆಯಿಂದ ಸುಡುತ್ತಿದ್ದ ಭೂಮಿ ಇನ್ನಷ್ಟು ತಂಪಾಗಿದ್ದು, ಶನಿವಾರ ರಾತ್ರಿ ಕೂಲ್ ಕೂಲ್ ಆದ ಅನುಭವ ನೀಡಿದೆ.

    MORE
    GALLERIES

  • 28

    Cyclone Mocha: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

    ಇನ್ನು ಭಾನುವಾರವೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮೇ 14 ರಂದು ಕರಾವಳಿ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

    MORE
    GALLERIES

  • 38

    Cyclone Mocha: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

    ಆದರೂ ಭಾನುವಾರ ಬೆಳಿಗ್ಗೆ ಜಿಲ್ಲೆಯಾದ್ಯಂತ ಬಿಸಿಲಿನ ವಾತಾವರಣವಿದೆ. ಹಲವೆಡೆ ಮಾತ್ರ ಕೊಂಚ ಮೋಡ ಕವಿದ ವಾತಾವರಣವಿದೆ. ಆದರೆ, ಸಾಯಂಕಾಲದ ವೇಳೆಗೆ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.

    MORE
    GALLERIES

  • 48

    Cyclone Mocha: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

    ಈ ಮೂಲಕ ಕಳೆದ ಎರಡು ದಿನಗಳಿಂದ ಸತತ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದರೆ, ಇನ್ನು ಕೆಲವೆಡೆ ಕಡಿಮೆ ಮಳೆಯಾಗಿತ್ತು. ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

    MORE
    GALLERIES

  • 58

    Cyclone Mocha: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

    ಶನಿವಾರ ರಾತ್ರಿ ಮಳೆ ಸುರಿದ ಹೊರತಾಗಿಯೂ ಭಾನುವಾರ (ಮೇ 14)ವೂ ಬಿಸಿಲ ಧಗೆ ಅತಿಯಾಗಿದೆ. ತಾಪಮಾನ ಗರಿಷ್ಟ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಟ 27 ಡಿ.ಸೆ. ದಾಖಲಾಗುವ ಸಾಧ್ಯತೆ ಇದೆ.

    MORE
    GALLERIES

  • 68

    Cyclone Mocha: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Cyclone Mocha: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

    ಜೊತೆಗೆ ದಾವಣಗೆರೆ, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Cyclone Mocha: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

    ಇತ್ತ ಮಂಡ್ಯ, ಮೈಸೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜೊತೆಗೆ ಶಿವಮೊಗ್ಗ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಗುಡುಗು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES