ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದ ನಡುವಿನ ಪ್ರಮುಖ ಸಂಪರ್ಕ ಕೊಂಡಿಯೊಂದು ಕಟ್ ಆಗಲಿದೆ. (ಸಾಂದರ್ಭಿಕ ಚಿತ್ರ)
2/ 8
ಹೌದು, ಕರಾವಳಿಯ ಪ್ರಮುಖ ನಗರ ಮಂಗಳೂರು ಮತ್ತು ಉತ್ತರ ಕರ್ನಾಟಕದ ನಡುವಿನ ಪ್ರಮುಖ ನಗರ ಹುಬ್ಬಳ್ಳಿ ನಡುವಿನ ವಿಮಾನ ಯಾನ ಸೇವೆ ಸ್ಥಗಿತಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)
3/ 8
ಇದೇ ಮಾರ್ಚ್ 10ನೇ ತಾರೀಕಿನಿಂದ ಮಂಗಳೂರು ಮತ್ತು ಹುಬ್ಬಳ್ಳಿ ನಡುವಿನ ವಿಮಾನಯಾನ ಸೇವೆ ಕೊನೆಗೊಳ್ಳಲಿದೆ ಎಂದು ಮಾಹಿತಿ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
4/ 8
ಮಂಗಳೂರು ಮತ್ತು ಹುಬ್ಬಳ್ಳಿ ನಡುವೆ 2022ರ ಮೇ ತಿಂಗಳಲ್ಲಿ ಇಂಡಿಗೋ ಸಂಸ್ಥೆ ವಿಮಾನಯಾನ ಸೇವೆ ಆರಂಭ ಮಾಡಿತ್ತು. (ಸಾಂದರ್ಭಿಕ ಚಿತ್ರ)
5/ 8
ಮಂಗಳೂರು ಮತ್ತು ಹುಬ್ಬಳ್ಳಿ ನಗರಗಳ ನಡುವೆ ಸೋಮವಾರ, ಬುಧವಾರ, ಶುಕ್ರವಾರ ನೇರ ವಿಮಾನ ಸೇವೆಯನ್ನು ಇಂಡಿಗೋ ಸಂಸ್ಥೆ ಒದಗಿಸುತ್ತಿತ್ತು. ಆದರೆ ಈ ಸೇವೆ ಇನ್ಮೇಲೆ ಅಲಭ್ಯವಾಗಲಿದೆ. (ಸಾಂದರ್ಭಿಕ ಚಿತ್ರ)
6/ 8
ಹುಬ್ಬಳ್ಳಿಯಿಂದ ಸಂಜೆ 6.30ಕ್ಕೆ ಹೊರಟ ವಿಮಾನ ರಾತ್ರಿ 7.35ಕ್ಕೆ ಮಂಗಳೂರು ವಿಮಾನ ನಿಲ್ದಾಣವನ್ನು ತಲುಪುತ್ತಿತ್ತು. ಜೊತೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ರಾತ್ರಿ 8ಕ್ಕೆ ಹೊರಟು ಹುಬ್ಬಳ್ಳಿಯನ್ನು ರಾತ್ರಿ 9.05 ತಲುಪುತ್ತಿತ್ತು. (ಸಾಂದರ್ಭಿಕ ಚಿತ್ರ)
7/ 8
[caption id="attachment_987520" align="alignnone" width="2188"] ಆದರೆ ಈ ಎರಡು ನಗರಗಳ ನಡುವೆ ವಿಮಾನ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು-ಹುಬ್ಬಳ್ಳಿ ನಗರಗಳ ನಡುವಿನ ವಿಮಾನಯಾನ ಸೇವೆ ಸ್ಥಗಿತಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)
[/caption]
8/ 8
ಈ ಸೇವೆಯನ್ನು ಇದೇ 10ರಿಂದ ಕೊನೆಗೊಳಿಸಲಾಗುತ್ತಿದೆ. ಹುಬ್ಬಳ್ಳಿಯಿಂದ ಪುಣೆ ಮಾರ್ಗದಲ್ಲಿ ಈ ವಿಮಾನ ಸಂಚರಿಸಲಿದೆ ಎಂದು ಮೂಲಗಳು ತಿಳಿಸಿವೆ. (ಸಾಂದರ್ಭಿಕ ಚಿತ್ರ)
First published:
18
Dakshina Kannada: ಕರಾವಳಿ ಮತ್ತು ಉತ್ತರ ಕರ್ನಾಟಕದ ನಡುವಿನ ಪ್ರಮುಖ ಸಂಪರ್ಕ ಕೊಂಡಿ ಬಂದ್