ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಇದೇ ವೇಳೆ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಕುರಿತು ಮಹತ್ವದ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
2/ 7
ಏಪ್ರಿಲ್ 29 ಶನಿವಾರದಂದು ಕರ್ನಾಟಕದ 4 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕಲಬುರಗಿ, ಯಾದಗಿರಿ, ಮೈಸೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಏಪ್ರಿಲ್ 29ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಅದೇ ರೀತಿ ಏಪ್ರಿಲ್ 30ರಂದು ಕರ್ನಾಟಕದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಬಳ್ಳಾರಿ, ದಾವಣಗೆರೆ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾನುವಾರದಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಅಷ್ಟೇ ಅಲ್ಲದೇ, ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮುಂದಿನ ಒಂದೆರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
5/ 7
ಇತ್ತ ಹವಾಮಾನ ಇಲಾಖೆಯು ಏಪ್ರಿಲ್ 29 ರವರೆಗೆ ಬೆಂಗಳೂರು ನಗರದಲ್ಲಿ ಸಹ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ತುಂತುತು ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
6/ 7
ಸಂಜೆ ಮತ್ತು ರಾತ್ರಿಯ ಸಮಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)
7/ 7
ಅಲ್ಲದೇ, ಈ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಈ ಅವಧಿಯಲ್ಲಿ ಆಕಾಶದಲ್ಲಿ ಸಾಮಾನ್ಯವಾಗಿ ಮೋಡ ಆವರಿಸಿರುತ್ತದೆ. ಗಂಟೆಗೆ 30-40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತದೆ. ಎಂದು IMD ತಿಳಿಸಿದೆ. (ಸಾಂದರ್ಭಿಕ ಚಿತ್ರ)
First published:
17
Karnataka Rains: ಶನಿವಾರ 4, ಭಾನುವಾರ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ