ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕೊನೆಯ ಹಂತದಲ್ಲಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಮೈಸೂರಿನಲ್ಲಿ ಸಭೆಯ ಜೊತೆಗೆ ದೇಗುಲ ಭೇಟಿ ನೀಡಲಿರುವ ಪ್ರಧಾನಿ ಮೋದಿ ದೇವರ ದರ್ಶನ ಪಡೆಯಲಿದ್ದಾರೆ. ಹೀಗಾಗಿ ರಸ್ತೆ ಸಂಚಾರದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)