Crime News: ಲೈಂಗಿಕ ಕಿರುಕುಳ ನೀಡಿದ ಕಾಮುಕನನ್ನು ಹೊಡೆದು ಕೊಂದ ಬಾಲಕನ ಬಂಧನ!
ನವದೆಹಲಿ: ಅಪ್ರಾಪ್ತ ಬಾಲಕನೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಹೊಡೆದು ಕೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ಸಂತ್ರಸ್ತ ಬಾಲಕನನ್ನು ಪೊಲೀಸರು ಬಂಧನ ಮಾಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, 16 ವರ್ಷದ ಬಾಲಕ ತನಗೆ ಲೈಂಗಿಕ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ 40 ವರ್ಷದ ವ್ಯಕ್ತಿಯನ್ನು ಹತ್ಯೆಗೈದಿದ್ದಾನೆ. ಸದ್ಯ ಆತನನ್ನು ಪೊಲೀಸರು ಬಂಧಿಸಿ, ವೀಕ್ಷಣಾ ಗೃಹಕ್ಕೆ ಕಳುಹಿಸಿದ್ದಾರೆ.
2/ 7
ಕಳೆದ ಏಪ್ರಿಲ್ 15 ರಂದು ಕೆಂಪು ಕೋಟೆಯ ಹಿಂಭಾಗದ ಫುಟ್‌ಪಾತ್‌ನಲ್ಲಿ ಶವ ಬಿದ್ದಿತ್ತು. ಕೊತ್ವಾಲಿ ಠಾಣೆಗೆ ಪೊಲೀಸರು, ಜಿಲ್ಲಾ ಸಂಚಾರಿ ಅಪರಾಧ ತಂಡ ಮತ್ತು ಎಫ್‌ಎಸ್‌ಎಲ್ ತಜ್ಞರು ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಿದ್ದರು.
3/ 7
ಪ್ರತ್ಯಕ್ಷದರ್ಶಿಯೊಬ್ಬನಿಗೆ ಮೃತನ ಪರಿಚಯವಿದ್ದು, ಆತನ ಹೇಳಿಕೆ ಆಧರಿಸಿ ಮೃತನನ್ನು ಶಂಭು ಎಂದು ಗುರುತಿಸಲಾಗಿದೆ. ಅತನ ಹೇಳಿಕೆಯನ್ವಯ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ ಕೊಲೆಗಾರನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
4/ 7
ತನಿಖೆಯ ಸಮಯದಲ್ಲಿ ಪೊಲೀಸರು ವಿವಿಧ ಸ್ಥಳಗಳಲ್ಲಿ ಹುಡುಕಾಟ ನಡೆಸಿದ ನಂತರ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಆರೋಪಿ 16 ವರ್ಷದ ಬಾಲಕ ಎಂದು ತಿಳಿದು ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.
5/ 7
ವಿಚಾರಣೆ ನಡೆಸಿದಾಗ, ಆರೋಪಿಯು ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಎರಡು ವರ್ಷಗಳ ಹಿಂದೆ ತನ್ನ ಮನೆ ತೊರೆದು ಮುಂಬೈಗೆ ತೆರಳಿ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಲು ಬಯಸಿದ್ದನು. ಆದರೆ ಹಳೆ ದೆಹಲಿ ರೈಲು ನಿಲ್ದಾಣದಲ್ಲಿ ಶಂಭು ಪರಿಚಯವಾಗಿದ್ದು, ಆತನೊಂದಿಗೆ ವಾಸಿಸುತ್ತಿದ್ದನು ಎಂದು ತಿಳಿಸಿದ್ದಾನೆ.
6/ 7
ಕಳೆದ ಎರಡು ತಿಂಗಳಿಂದ ಶಂಭು ಈ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಏಪ್ರಿಲ್ 14 ರಂದು ಮತ್ತೆ ಲೈಂಗಿಕ ಕಿರುಕುಳ ನೀಡಿದಾಗ ಸಿಡಿದೆದ್ದ ಬಾಲಕ ವಿರೋಧ ವ್ಯಕ್ತಪಡಿಸಿದ್ದಾನೆ.
7/ 7
ಮತ್ತೆ ಆತ ಕಿರುಕುಳ ನೀಡಲು ಮುಂದುವರೆಸಿದಾಗ ತೀವ್ರ ವಿರೋಧ ವ್ಯಕ್ತಪಡಿಸಿದ ಬಾಲಕ ಆತನ ತಲೆಗೆ ಕೋಲಿನಿಂದ ಹೊಡೆದಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.
First published:
17