Affairs with Prisoners: ಜೈಲಿನಲ್ಲಿದ್ದ ಕೈದಿಗಳೊಂದಿಗೆ ದೈಹಿಕ ಸಂಬಂಧ! 18 ಮಹಿಳಾ ಸಿಬ್ಬಂದಿ ಸಸ್ಪೆಂಡ್!
ಲಂಡನ್: ಜೈಲಿನಲ್ಲಿದ್ದ ಪುರುಷ ಕೈದಿಗಳೊಂದಿಗೆ ದೈಹಿಕ ಸಂಬಂಧ ಹೊಂದಿದ ಜೈಲಿನ 18 ಮಂದಿ ಮಹಿಳಾ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬ್ರಿಟನ್ ದೇಶದ ವ್ರೆಕ್ಸ್‌ಹ್ಯಾಮ್‌ನ ಎಚ್‌ಎಂಪಿ ಬರ್ವಿನ್ ಜೈಲಿನಲ್ಲಿ ಈ ಘಟನೆ ನಡೆದಿದ್ದು, ಪುರುಷ ಕೈದಿಗಳೊಂದಿಗೆ ದೈಹಿಕ ಸಂಬಂಧ ಹೊಂದಿದ್ದು ಮಾತ್ರವಲ್ಲದೇ, ಅವರಿಗೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿದ ಆರೋಪವೂ ಸಾಬೀತಾದ ಹಿನ್ನೆಲೆಯಲ್ಲಿ 18 ಮಂದಿ ಮಹಿಳಾ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.
ನಾರ್ತ್ ವೇಲ್ಸ್‌ನ ವ್ರೆಕ್ಸ್‌ಹ್ಯಾಮ್‌ನ ಎಚ್‌ಎಂಪಿ ಬರ್ವಿನ್ ಜೈಲಿನಲ್ಲಿ 18 ಮಹಿಳಾ ಗಾರ್ಡ್‌ಗಳು ಅನೇಕ ಪುರುಷ ಕೈದಿಗಳೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು. ಅಲ್ಲದೇ ಪರಸ್ಪರ ವಾಟ್ಸಪ್‌ನಲ್ಲಿ ನಗ್ನಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ.
2/ 7
ಈ 18 ಮಂದಿ ಮಹಿಳಾ ಸಿಬ್ಬಂದಿ ಕಳೆದ ಆರು ವರ್ಷಗಳಿಂದ (2017)ರಿಂದ ನಿರಂತರವಾಗಿ ಜೈಲಿನಲ್ಲಿದ್ದ ಪುರುಷ ಸಿಬ್ಬಂದಿಗಳೊಂದಿಗೆ ದೈಹಿಕ ಸಂಬಂಧ ಹೊಂದಿ ಕಾನೂನು ಬಾಹಿರ ಚಟುವಟಿಕೆ ನಡೆಸಿದ್ದು, ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗಿದೆ.
3/ 7
ಜೈಲಿನಲ್ಲಿ ನಡೆಯುತ್ತಿದ್ದ ಲೈಂಗಿಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಮೂವರು ಮಹಿಳಾ ಅಧಿಕಾರಿಗಳನ್ನು ನ್ಯಾಯಾಲಯವು ವಿಚಾರಣೆಗೆ ಒಳಪಡಿಸಿತ್ತು. ಆಗ ಈ ಕಾನೂನು ಬಾಹಿರ ಚಟುವಟಿಕೆಯಲ್ಲಿ ಒಟ್ಟು 18 ಮಂದಿ ಭಾಗಿಯಾಗಿರೋದು ಬೆಳಕಿಗೆ ಬಂದಿದೆ.
4/ 7
2019 ರಿಂದ ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಸುಮಾರು 31 ಮಹಿಳಾ ಜೈಲು ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ಈ ತರಹದ ಚಟುವಟಿಕೆಗಳ ಕಾರಣಕ್ಕಾಗಿ ವಜಾಗೊಳಿಸಲಾಗಿದೆ ಎಂದು ಕಾನೂನು ಸಚಿವಾಲಯದ ಅಂಕಿ–ಅಂಶಗಳು ಹೇಳಿವೆ.
5/ 7
ಅಚ್ಚರಿಯ ವಿಷಯ ಅಂದ್ರೆ ಈ 18 ಮಂದಿ ಮಹಿಳಾ ಸಿಬ್ಬಂದಿಯ ಪೈಕಿ ಒಬ್ಬ ಮಹಿಳಾ ಜೈಲು ಅಧಿಕಾರಿ ಜೈಲಿನಲ್ಲಿದ್ದ ಕೈದಿಯಿಂದಲೇ ಗರ್ಭಿಣಿಯಾಗಿ ಮಗು ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.
6/ 7
ಕಾವಲುಗಾರರಲ್ಲಿ ಒಬ್ಬರಾದ ಜೆನ್ನಿಫರ್ ಗವಾನ್, ದರೋಡೆಕೋರ ಅಲೆಕ್ಸ್ ಕಾಕ್ಸನ್‌ಗಾಗಿ ಜೈಲಿಗೆ ಫೋನ್ ಕಳ್ಳಸಾಗಣೆ ಮಾಡಲು 150 ಪೌಂಡ್ ಲಂಚ ಪಡೆದಿದ್ದಾರೆ. ಬಳಿಕ ವಾಟ್ಸಾಪ್‌ನಲ್ಲಿ ಪರಸ್ಪರ ನಗ್ನ ಚಿತ್ರಗಳನ್ನು, ಸಂದೇಶಗಳನ್ನು ಕಳುಹಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.
7/ 7
ಎಚ್‌ಎಂಪಿ ಬರ್ವಿನ್ ಯುಕೆಯ ಅತಿದೊಡ್ಡ ಜೈಲಾಗಿದ್ದು ಉತ್ತಮ ಗುಣಮಟ್ಟದ ಸೌಕರ್ಯಗಳಿಗಾಗಿ ಇದು ಪ್ರಸಿದ್ಧಿ ಪಡೆದಿದೆ. ಇಲ್ಲಿ ಕೈದಿಗಳಿಗೆ ಟಿವಿ, ಲ್ಯಾಪ್‌ಟಾಪ್ ಮತ್ತು ಫೋನ್ ಬಳಕೆಗೂ ಅವಕಾಶಗಳಿವೆ.
First published:
17